ಕರ್ನಾಟಕಮಂಡ್ಯದಲ್ಲಿ ನಿಖಿಲ್ ಸೋಲಿನ ಭೀತಿ: ಮೂವರು ಜೆಡಿಎಸ್ ಶಾಸಕರಿಗೆ ಮುಖ್ಯಮಂತ್ರಿ ತರಾಟೆ
ಮಂಡ್ಯದ ಲೋಕಸಭಾ ಕ್ಷೇತ್ರದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾಗಬಹುದೆಂಬ ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಮೂವರು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ