discussion

ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದತಿ ಮಸೂದೆ ಅಂಗೀಕಾರ
ಮುಂದೂಡಲ್ಪಟ್ಟಿದ್ದ ಲೋಕಸಭಾ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ರದ್ದತಿ-2021 ರ ಮಸೂದೆಯನ್ನು ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಅಂಗೀಕರಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020 ಆದೇಶ ಕೂಡಲೇ ಹಿಂಪಡೆಯಿರಿ: ಸಿದ್ದರಾಮಯ್ಯ ಆಗ್ರಹ
ಕನ್ನಡ ಭಾಷಾ ಕಲಿಕೆಗೆ ಧಕ್ಕೆಯಾಗುವ, ಉನ್ನತ ಶಿಕ್ಷಣ ವ್ಯವಸ್ಥೆಯ್ನೇ ಧ್ವಂಸಗೊಳಿಸುವ ಹಲವು ಅಪಾಯಕಾರಿ ಅಂಶ ಇರುವ ನೂತನ ಶಿಕ್ಷಣ ನೀತಿ 2020ನ್ನು ಪ್ರಸಕ್ತ ಸಾಲಿನಿಂದಲೇ ಜಾರಿಗೊಳಿಸುವ ಆದೇಶವನ್ನು ಸರ್ಕಾರ ಕೂಡಲೇ ಹಿಂಪಡೆದು ವಿಸ್ತೃತ ಚರ್ಚೆ ಬಳಿಕ...

ಸಂಸತ್ತಿನಲ್ಲಿ ಪ್ರಧಾನಿ ಮೋದಿ, ಶಾ ಸಮ್ಮುಖದಲ್ಲಿ ಪೆಗಾಸಸ್ ಹಗರಣ ಕುರಿತ ಚರ್ಚೆಯನ್ನು ಪ್ರತಿಪಕ್ಷಗಳು ಬಯಸಿವೆ- ಟಿಎಂಸಿ
ರಾಷ್ಟ್ರೀಯ ಭದ್ರತೆ ಮತ್ತು ಪೆಗಾಸಸ್ ವಿಚಾರವನ್ನು ಸಂಸತ್ತಿನಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಚರ್ಚಿಸಲು ಇಡೀ ವಿರೋಧ ಪಕ್ಷಗಳು ಒಪ್ಪಿಕೊಂಡಿವೆ ಎಂದು ತೃಣಮೂಲ ಕಾಂಗ್ರೆಸ್ ಸೋಮವಾರ ಹೇಳಿದೆ.

ಬ್ಲಿಂಕೆನ್- ಜೈಶಂಕರ್ ನಡುವಿನ ಚರ್ಚೆಯಲ್ಲಿ ಅಪ್ಘಾನಿಸ್ತಾನ ಸಮಸ್ಯೆ ಕುರಿತ ಚರ್ಚೆ
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ನಡುವೆ ಬುಧವಾರ ನಡೆದ ಮಾತುಕತೆ ವೇಳೆಯಲ್ಲಿ ಅಪ್ಘಾನಿಸ್ತಾನ ಪರಿಸ್ಥಿತಿ ಕುರಿತು ಹೆಚ್ಚಿನ ಚರ್ಚೆ ನಡೆದಿದೆ.

ಜನವರಿಯಲ್ಲಿ ಮುಂದಿನ ಸಂಸತ್ ಅಧಿವೇಶನ ನಡೆಸಲು ಚರ್ಚಿಸುತ್ತಿರುವ ಕೇಂದ್ರ ಸರ್ಕಾರ
ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ತಗ್ಗಿದ್ದರೂ, ಕೇಂದ್ರ ಸರ್ಕಾರ ಎಚ್ಚರಿಕೆ ವಹಿಸಿದ್ದು, ಈ ವರ್ಷದ ಚಳಿಗಾಲದ ಅಧಿವೇಶನವನ್ನು ನಡೆಸದಿರಲು ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಚರ್ಚೆಗೆ ಅವಕಾಶ ನೀಡದ ರಾಕ್ಷಸ ಸರ್ಕಾರ ಇದು: ಸ್ಪೀಕರ್ ವಿರುದ್ಧ ಸಿದ್ದರಾಮಯ್ಯ ಕಿಡಿ
ಕೊರೋನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಒಂಭತ್ತು ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಹೇಳುತ್ತಾರೆ. ಮತ್ತೊಂದು ಕಡೆ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಉಪ ಚುನಾವಣೆ: ಯಡಿಯೂರಪ್ಪ, ಕಟೀಲ್ ಚರ್ಚೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಧ್ಯೆ ಭಿನ್ನಾಭಿಪ್ರಾಯವಿದೆ ಎಂಬಂತಹ ಊಹಾಪೋಹಗಳ ನಡುವೆ, ಸರ್ಕಾರ ಹಾಗೂ ಪಕ್ಷದ ನಡುವೆ ಸಮನ್ವಯತೆ ಸಂಬಂಧ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.

ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಮಸೂದೆಯ ಚರ್ಚೆ
ಲೋಕಸಭೆಯಲ್ಲಿ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಗದ್ದಲ ಸೃಷ್ಟಿಸಿದ ಬೆನ್ನಲ್ಲೇ ಗದ್ದಲದ ನಡುವೆಯೇ ಲೈಂಗಿಕ ಅಲ್ಪಸಂಖ್ಯಾತ ಜನರು (ಹಕ್ಕುಗಳ ರಕ್ಷಣೆ ) ಮಸೂದೆ 2019ರ ಕುರಿತು ಚರ್ಚೆ ನಡೆಯಿತು.

ರಾಹುಲ್ ಗಾಂಧಿ ಭೇಟಿಯಾದ ಸಿದ್ದರಾಮಯ್ಯ: ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ಚರ್ಚೆ
ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ನವದೆಹಲಿಯಲ್ಲಿಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ...

