diseases

ಅನಾರೋಗ್ಯ, ಹಾಸಿಗೆ ಹಿಡಿದ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ
ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಮಂಡ್ಯ ತಾಲೂಕಿನ ನೊದೇ ಕೊಪ್ಪಲು ಗ್ರಾಮದ ಚನ್ನೇಗೌಡ ತಿಥಿ ಸಿನಿಮಾ ಮೂಲಕ ಗಡ್ಡಪ್ಪ ಹೆಸರಿನಿಂದ ಪ್ರಸಿದ್ಧಿ ಪಡೆದಿದ್ದಾರೆ.

ಬೆಂಗಳೂರಿನ ಟಾಪ್ 10 ಸಾವಿನ ಕಾರಣಗಳಲ್ಲಿ ಯಕೃತ್ತು ಸಮಸ್ಯೆಯೂ ಒಂದು- ವೈದ್ಯರ ಹೇಳಿಕೆ
ವ್ಯಾಯಾಮ ಕೊರತೆ ಹಾಗೂ ಹೆಚ್ಚಿನ ಪ್ರಮಾಣದ ಕೊಬ್ಬಿನಾಂಶ ಆಹಾರ ಸೇವನೆಯಿಂದ 40 ವರ್ಷದೊಳಗಿನ ಜನರಲ್ಲಿ ಯಕೃತ್ತು ಸಂಬಂಧಿತ ರೋಗಗಳು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಇಲ್ಲಿನ ವಿಕ್ರಮ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ತಂಬಾಕು ಸಂಬಂಧಿತ ಕಾಯಿಲೆಗಳ ಚಿಕಿತ್ಸೆಗೆ ಸರ್ಕಾರಕ್ಕೆ 1,04,500 ಕೋಟಿ ರೂ. ವೆಚ್ಚ: ವರದಿ
ತಂಬಾಕು ಸಂಬಂಧಿತ ಕಾಯಿಲೆಗಳಿಂದ 2011 ಒಂದೇ ವರ್ಷದಲ್ಲಿ ಸರ್ಕಾರಕ್ಕೆ 1,04,500 ಕೋಟಿ ರೂಪಾಯಿ ವೆಚ್ಚವಾಗಿದೆ...

ಮಳೆ ಫಜೀತಿ ಬಳಿಕ ಈಗ ರೋಗಭೀತಿ!
ಹಿಂದೆಂದೂ ಕಂಡರಿಯದಂಥ ಜಲಪ್ರಳಯಕ್ಕೆ ನಡುಗಿರುವ ತಮಿಳುನಾಡಿನಲ್ಲಿ ಈಗ ಸಾಂಕ್ರಾಮಿಕ ರೋಗಗಳ ಭೀತಿ ಆವರಿಸುತ್ತಿದೆ...

ರೋಗಗಳ ರಾಜಧಾನಿ ಬೆಂಗಳೂರು: ಯು.ಟಿ ಖಾದರ್
ಬೆಂಗಳೂರು ಹಲವು ಕಾರಣಗಳಿಂದ ಸಾಂಕ್ರಾಮಿಕ ರೋಗಗಳ ರಾಜಧಾನಿಯಾಗಿ ರೂಪುಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು....

ರಾಜಧಾನಿ ಜೀವನಶೈಲಿಗೆ ಕಾಯಿಲೆಗಳ ಬಳುವಳಿ
ರಾಜಧಾನಿಯ ಜನರು ಜೀವನ ಶೈಲಿಯಿಂದ ಬರುವಂತಹ ಕಾಯಿಲೆಗಳಿಂದ ಹೆಚ್ಚು ಹೆಚ್ಚು ಬಳಲುತ್ತಿದ್ದಾರೆ! ನಗರದಲ್ಲಿ ದೀರ್ಘಕಾಲೀನ ರೋಗಗಳಿಂದ ಬಳಲುತ್ತಿರುವವರು ಶೇ.6.2ರಷ್ಟು, ಸಾಂಕ್ರಾಮಿಕ ರೋಗದಿಂದ ಶೇ.1.7ರಷ್ಟು, ಶೇ.14.8 ಸಾಮಾನ್ಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ...

ರೋಗ ತಡೆಗೆ ಡಿಎನ್ಎ ಸರಿಪಡಿಸಲು ಮುಂದಾದ ವೈದ್ಯರು
ಭವಿಷ್ಯದಲ್ಲಿ ರೋಗಗಳನ್ನು ತಡೆಯಲು ಮತ್ತು ಚಿಕಿತ್ಸೆ ನೀಡಲು ಡಿಎನ್ಎ ದುರಸ್ತಿ ಮಾಡುವ ವಿಧಾನವೊಂದನ್ನು ರಷ್ಯಾದ ಸಂಶೋಧಕರ ತಂಡವೊಂದು ಆವಿಷ್ಕರಿಸಿದೆ.

ರೋಗಕ್ಕೆ ಬೇಡ ಮನುಷ್ಯ, ಪ್ರಾಣಿ, ನದಿಗಳ ಹೆಸರು!
ಹೊಸ ರೋಗಗಳಿಗೆ ಹೆಸರನ್ನಿಡುವಾಗ ಎಚ್ಚರಿಕೆ ಇರಲಿ. ಇದು ತೀರಾ ಸೂಕ್ಷ್ಮ ವಿಚಾರ ಎಂಬುದು ವಿಶ್ವ ಆರೋಗ್ಯ ಸಂಸ್ಥೆಯ ಕಳಕಳಿ. ಸದ್ಯ ಇರುವ ರೋಗಗಳಿಗೆ...

