Disel

ವಾಹನ ಸವಾರರಿಗೆ ಗುಡ್ ನ್ಯೂಸ್: ಶೀಘ್ರವೇ ಪೆಟ್ರೋಲ್-ಡೀಸೆಲ್ ದರ ಇಳಿಕೆಗೆ ಕೇಂದ್ರದ ಒಲವು!
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಒಂದು ವರ್ಷದಿಂದ ಬದಲಾಗದೆ ಇರುವುದಕ್ಕೆ ವಾಹನ ಸವಾರರು ಬೇಸರವಾಗಿರುವ ನಡುವೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಶೀಘ್ರದಲ್ಲೇ ಕಡಿಮೆಯಾಗುವ ನಿರೀಕ್ಷೆಯಿದೆ.

ಡಿಸೇಲ್ ಮೇಲಿನ ತೆರಿಗೆ ಇಳಿಸದಿದ್ದರೇ ಅನಿರ್ದಿಷ್ಟಾವಧಿ ಮಷ್ಕರ: ಲಾರಿ ಮಾಲೀಕರ ಎಚ್ಚರಿಕೆ
ಡೀಸೆಲ್ ಮೇಲೆ ವಿಧಿಸಿರುವ ವ್ಯಾಟ್ ಅನ್ನು ರಾಜ್ಯ ಸರ್ಕಾರ ಕಡಿಮೆ ಮಾಡಬೇಕು ಇಲ್ಲವಾದಲ್ಲಿ ಲಾರಿ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಬೇಕಾಗುತ್ತದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ವಾಹನ ಸವಾರರ ಜೇಬಿಗೆ ಕತ್ತರಿ: ಸತತ 6ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ!
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಆರನೇ ದಿನ ಏರಿಕೆಯಾಗಿದ್ದು ಸವಾರರಿಗೆ ಹೊರೆಯಾಗುತ್ತಿದೆ.

ದೆಹಲಿ ಜನತೆಗೆ ಗುಡ್ ನ್ಯೂಸ್: ಡೀಸೆಲ್ ದರ 8 ರು. ಇಳಿಸಿದ ಕೇಜ್ರಿವಾಲ್ ಸರ್ಕಾರ
ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆದರೆ ದೆಹಲಿ ಸರ್ಕಾರ ಪ್ರತಿ ಲೀಟರ್ ಡಿಸೇಲ್ ಗೆ ಎಂಟು ರೂ. ಇಳಿಸಿ ಜನರಿಗೆ ಗುಡ್‌ನ್ಯೂಸ್ ನೀಡಿದೆ.

ಮಹಾರಾಷ್ಟ್ರ: ಪರ್ಬಾನಿ ಜಿಲ್ಲೆಯಲ್ಲಿ 90 ರೂ. ದಾಟಿದ ಲೀಟರ್ ಪೆಟ್ರೋಲ್ ಬೆಲೆ!
ಮಹಾರಾಷ್ಟ್ರದ ಪರ್ಬಾನಿ ಜಿಲ್ಲೆಯಲ್ಲಿ ಲೀ. ಪೆಟ್ರೋಲ್ ಬೆಲೆ 90. 11 ಪೈಸೆಗೆ ಏರಿಕೆ ಆಗುವ ಮೂಲಕ ಭಾರತದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

100ರ ಸನಿಹಕ್ಕೆ ಪೆಟ್ರೋಲ್ ಬೆಲೆ! ಮುಂಬೈಯಲ್ಲಿ ಲೀಟರ್ ಪೆಟ್ರೋಲ್ ರು.88, ಡೀಸೆಲ್ ರು.76. 98
ತೈಲ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ದಾಖಲೆ ಮಟ್ಟದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 80. 39 ರೂ ಹಾಗೂ ಡೀಸೆಲ್ 72. 51 ಪೈಸೆ ಆಗಿದೆ.

ಪೆಟ್ರೋಲ್ ದರ ಪ್ರತಿ ಲೀ.ಗೆ 2.25 ರು. ಡೀಸೆಲ್ 42 ಪೈಸೆ ಇಳಿಕೆ
ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2.25 ರುಪಾಯಿ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 42 ಪೈಸೆ ಇಳಿಕೆಯಾಗಿದೆ...

ಪೆಟ್ರೋಲ್ 89 ಪೈಸೆ, ಡೀಸೆಲ್ 49 ಪೈಸೆ ಇಳಿಕೆ
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ತೈಲ ಬೆಲೆಯನ್ನು ಗುರುವಾರ ಪರಿಷ್ಕರಿಸಿದ್ದು, ಪೆಟ್ರೋಲ್ ಲೀಟರ್‌ಗೆ 89 ಪೈಸೆ ಮತ್ತು ಡೀಸೆಲ್ 49 ಪೈಸೆ ಇಳಿಕೆ ಮಾಡಿವೆ.

