ದೇಶ3 ಹಂತಗಳಲ್ಲಿ ಉಭಯ ಸೇನಾಪಡೆಗಳ ಹಿಂತೆಗೆತಕ್ಕೆ ಭಾರತ-ಚೀನಾ ಒಪ್ಪಿಗೆ: ಚಟುವಟಿಕೆಗಳ ಮೇಲೆ ಸೂಕ್ಷ್ಮ ನಿಗಾ!
ಮಹತ್ವದ ಬೆಳವಣಿಗೆಯಲ್ಲಿ ಭಾರತ-ಚೀನಾ ಗಡಿ ಕ್ಯಾತೆ ಕೊನೆಯಾಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಈಶಾನ್ಯ ಲಡಾಖ್ ಸೆಕ್ಟರ್ ನಿಂದ ಮೂರು ಹಂತಗಳಲ್ಲಿ ವಾಪಸ್ ಸೇನಾ ಪಡೆಗಳ ಹಿಂತೆಗೆಯುವಿಕೆಗೆ ಪರಸ್ಪರ ಒಪ್ಪಿಗೆ ಸೂಚಿಸಲಾಗಿದೆ.