ರಾಜ್ಯಸಿಎಂ ಕಾರ್ಯಕ್ರಮಕ್ಕಾಗಿ ಹಂಪಿ ದೇಗುಲದ ಕಂಬ ವಿರೂಪಗೊಳಿಸಿದ ಅಧಿಕಾರಿಗಳು: ದತ್ತಿ ಇಲಾಖೆಗೆ ನೋಟಿಸ್ ಜಾರಿ
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಧ್ವಜ ಕಟ್ಟುವ ಸಲುವಾಗಿ ವಿಶ್ವ ಪಾರಂಪರಿಕ ತಾಣದ ಪ್ರಮುಖ ಭಾಗವಾದ ಹಂಪಿ ವಿರೂಪಾಕ್ಷ ದೇವಸ್ಥಾನದ ಕಲ್ಲಿನ ಕಂಬವನ್ನು ವಿರೂಪಗೊಳಿಸಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.