ರಾಜಕೀಯಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'
ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಆಕ್ರೋಶಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮನೆ ಮನೆಗೆ ತೆರಳಿ ಮಾತುಕತೆ ನಡೆಸಿ, ಮನವೊಲಿಸುವ ಯತ್ನ ಮಾಡಿದ್ದಾರೆ.