ದೇಶದಿಶಾ ಪ್ರಕರಣ; ಆರೋಪಿಗಳ ಮೃತದೇಹದ ಮರು ಮರಣೋತ್ತರ ಪರೀಕ್ಷೆ ನಡೆಸಿದ ತಂಡ
ದೆಹಲಿಯ ಏಮ್ಸ್ ಆಸ್ಪತ್ರೆಯ ಮೂವರು ವಿಧಿವಿಜ್ಞಾನ ವೈದ್ಯರ ತಂಡ ಸೋಮವಾರ ಹೈದರಾಬಾದ್ ನ ಪಶುವೈದ್ಯೆ ದಿಶಾ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಎನ್ ಕೌಂಟರ್ ಗೆ ಬಲಿಯಾದ ನಾಲ್ಕು ಆರೋಪಿಗಳ ಮೃತದೇಹದ ಮರು ಮರಣೋತ್ತರ ಪರೀಕ್ಷೆ ನಡೆಸಿತು.