Disha Salian death case

ದಿಶಾ ಸಾಲಿಯನ್ ಸಾವು ಪ್ರಕರಣದಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಹೆಸರು; ಎಫ್ಐಆರ್ ದಾಖಲಿಸಿದ CBI
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಮೃತಪಟ್ಟು ಸುಮಾರು ಆರು ವರ್ಷಗಳ ನಂತರ, ಬಾಂಬೆ ಹೈಕೋರ್ಟ್ನ ನಿರ್ದೇಶನದ ಬೆನ್ನಲ್ಲೇ ಕೇಂದ್ರೀಯ ತನಿಖಾ ದಳವು (CBI) ಸಾವಿನ ಕುರಿತು ಎಫ್ಐಆರ್ (FIR) ದಾಖಲಿಸಿದೆ.

ಸುಶಾಂತ್ ಸಿಂಗ್ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವಿನ ಪ್ರಕರಣ ಎಸ್ಐಟಿ ತನಿಖೆಗೆ!
ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವಿನ ಕುರಿತು ಎಸ್ಐಟಿ (ವಿಶೇಷ ತನಿಖಾ ತಂಡ) ತನಿಖೆಗೆ ರಾಜ್ಯ ಸರ್ಕಾರ ಮಂಗಳವಾರ ಆದೇಶಿಸಿದೆ.

