ದೇಶದಿಶಾ ಸಾಲಿಯನ್ ಸಾವಿನ ಪ್ರಕರಣ: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯನ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.