ದೇಶಪ್ರೀತಿಸಿ ಮದುವೆಯಾದ, ಅನ್ಯ ಜಾತಿಯವರನ್ನು ವಿವಾಹವಾದ ನೂರಾರು ಯುವಜನರ ಹತ್ಯೆಯಾಗುತ್ತಿದೆ: ಸಿಜೆಐ ಆತಂಕ
ದೇಶದಲ್ಲಿ ಹೆಚ್ಚುತ್ತಿರುವ ಮರ್ಯಾದಾ ಹತ್ಯೆ ವಿಚಾರವಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಕಳವಳ ವ್ಯಕ್ತಪಡಿಸಿದ್ದು, ಯಾರನ್ನಾದರೂ ಪ್ರೀತಿಸಿದ ಕಾರಣಕ್ಕೆ ಮತ್ತು ಅನ್ಯ ಜಾತಿಯವರನ್ನು ಮದುವೆಯಾದ ಕಾರಣಕ್ಕೆ ನಡೆಯುವ ಮರ್ಯಾದೆಗೇಡು ಹತ್ಯೆಯಿಂದ ನೂರಾರು ಯುವಜನರು ಸಾಯುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.