ದೇಶಕೋವಿಡ್ 19: ಮನುಷ್ಯರ ಮೇಲೆ ಸೋಂಕು ನಿವಾರಕ ಸಿಂಪಡಣೆಗೆ ನಿಷೇಧ ಹೇರಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ
ಕೋವಿಡ್-19 ನಿರ್ವಹಣೆಗೆ ಮನುಷ್ಯರ ಮೇಲೆ ಸೋಂಕು ನಿವಾರಕಗಳು ಮತ್ತು ನೇರಳಾತೀತ (ಅಲ್ಟ್ರಾವಯಲೆಟ್) ಕಿರಣಗಳನ್ನು ಬಳಸುವುದಕ್ಕೆ ನಿಷೇಧ ಹೇರಲು ಆದೇಶ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.