ವಿದೇಶಕೊರೋನಾದಿಂದ ರಷ್ಯಾ ಅಧ್ಯಕ್ಷ ಪುಟಿನ್ ರಕ್ಷಣೆಗೆ ಡಿಸಿನ್ಫೆಕ್ಷನ್ ಸುರಂಗ ನಿರ್ಮಾಣ..!
ರಷ್ಯಾದಲ್ಲಿ ಕೊರೊನಾ ವೈರಸ್ ಭಯ ಭೀತಿ ಸೃಷ್ಟಿಸಿರುವ ಹಿನ್ನಲೆಯಲ್ಲಿ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸೋಂಕು ತಗುಲದಂತೆ ಪ್ರತ್ಯೇಕ ಡಿಸ್ ಇನ್ ಫೆಕ್ಷನ್ ಸುರಂಗವೊಂದನ್ನು ವ್ಯವಸ್ಥೆ ಮಾಡಲಾಗಿದೆ ಎಂದು ರಷ್ಯ ಸುದ್ದಿ ಸಂಸ್ಥೆ ವರದಿ ಮಾಡಿದೆ.