ದೇಶಅಯೋಧ್ಯೆಯ ಮಸೀದಿ ನಿರ್ಮಾಣ ಟ್ರಸ್ಟ್ ನಲ್ಲಿ ಸರ್ಕಾರಿ ಪ್ರತಿನಿಧಿಗಳ ನಾಮ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ನಕಾರ
ಅಯೋಧ್ಯೆಯ ಮಸೀದಿ ಕಟ್ಟಡ ನಿರ್ಮಾಣಕ್ಕಾಗಿ ರಚಿಸಿರುವ ಇಂಡೋ ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಷನ್ ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳನ್ನು ನಾಮನಿರ್ದೇಶನಗೊಳಿಸುವಂತೆ ನಿರ್ದೇಶನ ನೀಡಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.