dismiss

ಸಿಎಂ ಸ್ಥಾನಕ್ಕೆ ಮಮತಾ ರಾಜೀನಾಮೆ ನೀಡದಿದ್ರೆ, ಕಿತ್ತೆಸೆಯಲಾಗುವುದು: ಹಿಮಂತಾ ಬಿಸ್ವಾ ಶರ್ಮಾ!
ರಾಜಭವನಕ್ಕೆ ಹೋಗುವುದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರು.

ರಾಮನಗರ: 45 ಕಾರ್ಮಿಕರನ್ನು ವಜಾಗೊಳಿಸಿದ ಟೊಯೊಟಾ ಕಂಪನಿ
ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ತನ್ನ 45 ಉದ್ಯೋಗಿಗಳನ್ನು ಸೇವೆಯಿಂದ ವಜಾ ಮಾಡಿದೆ.

ಮಾಹಿತಿ ಆಯುಕ್ತರ ಪಿಂಚಣಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾ!
ರಾಜ್ಯ ಮಾಹಿತಿ ಆಯುಕ್ತರಿಗೆ ಪಿಂಚಣಿ ನೀಡುವುದನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ನಮ್ಮನ್ನು ಕ್ಷಮಿಸಿ, ನಮಗೂ ಕೂಡ ಬೇಸರವಾಗಿದೆ: ರಥಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸ್ದಿದ ಅರ್ಜಿ ವಜಾಗೊಳಿಸಿದ ಸುಪ್ರಿಂ ಕೋರ್ಟ್
ಒಡಿಶ್ಸಾದ ಪುರಿ ಜಗನ್ನಾಥ ಹೊರತು ಪಡಿಸಿ ಬೇರೆ ಸ್ಥಳಗಳಲ್ಲಿ ರಥಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಮೇಕೆದಾಟು ಯೋಜನೆಯಲ್ಲಿ ಕರ್ನಾಟಕಕ್ಕೆ ಮಹತ್ವದ ಮುನ್ನಡೆ!
ಕರ್ನಾಟಕಕ್ಕೆ ಮೇಕೆದಾಟು ಯೋಜನೆಯಲ್ಲಿ ಮಹತ್ವದ ಮುನ್ನಡೆಯಾಗಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ರಾಷ್ಟ್ರೀಯ ಹಸಿರು ಪೀಠ ವಜಾಗೊಳಿಸಿದೆ.

ರಿಜ್ವಿ ಅರ್ಜಿ ವಜಾ: ಸುಪ್ರೀಂ ತೀರ್ಪನ್ನು ಸ್ವಾಗತಿಸಿದ ಮುಸ್ಲಿಂ ಧರ್ಮಗುರುಗಳು,ಸಂಘಟನೆಗಳು
ಕುರಾನ್ ನಲ್ಲಿರುವ 26 ವಚನಗಳನ್ನು ತೆಗೆದುಹಾಕಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ನ ತೀರ್ಪನ್ನು ಮುಸ್ಲಿಂ ಧರ್ಮಗುರುಗಳು ಮತ್ತು ಸಂಘಟನೆಗಳು ಸೋಮವಾರ ಸ್ವಾಗತಿಸಿದ್ದು, ಧಾರ್ಮಿಕ ಗ್ರಂಥಗಳನ್ನು ದೇಶದಲ್ಲಿ ಗೌರವದಿಂದ ಪರಿಗಣಿಸಲಾಗುತ್ತದೆ ಎಂದು ಇದು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ

ಮುನಿರತ್ನಗೆ ಬಿಗ್ ರಿಲೀಫ್: ಚುನಾವಣಾ ಅಕ್ರಮ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
2018 ರ ವಿಧಾನ ಸಭೆ ಚುನಾವಣೆಯಲ್ಲಿ ಮುನಿರತ್ನ ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ನೌಕರಿ ಹಗರಣ: ಬೆಂಗಳೂರು ರೈಲ್ವೆ ವಿಭಾಗದ ಕಿಂಗ್ ಪಿನ್ ಕೆಲಸದಿಂದ ವಜಾ
ಬೆಂಗಳೂರು ರೈಲ್ವೆ ವಿಭಾಗವು ತಂತ್ರಜ್ಞನೊಬ್ಬನನ್ನು ವಜಾಗೊಳಿಸಿರುವುದರ ಜೊತೆಗೆ ಕಳೆದ ತಿಂಗಳು ಬೆಳಕಿಗೆ ಬಂದ ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಇತರ ಮೂವರು ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಿದೆ

ರಾಮ ಜನ್ಮ ಭೂಮಿಯಲ್ಲಿ ಪತ್ತೆಯಾದ ಕಲಾಕೃತಿ ಸಂರಕ್ಷಣೆ ಕೋರಿ ಸಲ್ಲಿಸಲಾಗಿದ್ದ ಎರಡು ಪಿಐಎಲ್ ವಜಾ!
ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ ಪ್ರದೇಶದಿಂದ ವಶಕ್ಕೆ ಪಡೆಯಲಾದ ಕಲಾಕೃತಿಗಳ ಸಂರಕ್ಷಣೆಗೆ ಕೋರಿ ಸಲ್ಲಿಸಲಾಗಿದ್ದ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.

