ದೇಶಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ವಿಜಯ್ ಮಲ್ಯ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಬ್ರಿಟನ್ ಹೈಕೋರ್ಟ್
ಭಾರತದ ಬ್ಯಾಂಕುಗಳಿಗೆ ಸುಮಾರು 9 ಸಾವಿರ ಕೋಟಿ ಸಾಲ ಮರುಪಾವತಿ ಮಾಡದ ಪ್ರಕರಣದಲ್ಲಿ ಭಾರತಕ್ಕೆ ಗಡಿಪಾರು ಆದೇಶ ಪ್ರಶ್ನಿಸಿ ಮದ್ಯ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಬ್ರಿಟನ್ ಹೈಕೋರ್ಟ್ ಇಂದು ವಜಾಗೊಳಿಸಿದೆ.