ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.