ರಾಜ್ಯಮುಂದಿನ KPCC ಅಧ್ಯಕ್ಷ: ವದಂತಿ ತಳ್ಳಿಹಾಕಿದ ಸಚಿವ ಸತೀಶ್ ಜಾರಕಿಹೊಳಿ! ಹೇಳಿದ್ದೇನು? Video
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ನಂತರ ಪಕ್ಷದ ನಾಯಕರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.