ರಾಜಕೀಯಯಡಿಯೂರಪ್ಪ ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್: ಕಾಂಗ್ರೆಸ್ ವ್ಯಂಗ್ಯ
ವಿಧಾನಸಭಾ ಚುನಾವಣೆಗಾಗಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಎಸ್ ಯಡಿಯೂರಪ್ಪ ಅವರನ್ನು ಹೊರಗಿಟ್ಟು ಅಮಿತ್ ಶಾ, ಜೆಪಿ ನಡ್ಡಾ ಸಭೆ ನಡೆಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಮಾಜಿ ಮುಖ್ಯಮಂತ್ರಿ ಬಿಜೆಪಿ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗಿದ್ದಾರೆ ಎಂದು ವ್ಯಂಗ್ಯವಾಡಿದೆ.