ರಾಜ್ಯಬೆಂಗಳೂರು: ಅಸಮರ್ಪಕ ಘನ ತ್ಯಾಜ್ಯ ವಿಲೇವಾರಿ ದೂರು; ಖುದ್ದು ಪರಿಶೀಲನೆ ನಡೆಸಿದ ಲೋಕಾಯುಕ್ತ
ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು ಬೆಂಗಳೂರು ಉತ್ತರ ಮತ್ತು ದಕ್ಷಿಣ ಭಾಗದ ಪ್ರದೇಶಗಳಿಗೆ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.