Disproportionate Asset case

ಅಕ್ರಮ ಆಸ್ತಿ ಗಳಿಕೆ ಪ್ರಕರಣ: 11 ಅಧಿಕಾರಿಗಳ ವಿರುದ್ಧ ಪ್ರಕರಣ ರದ್ದು
ಸೆಕ್ಷನ್ 17(2) ರ ಅಡಿಯಲ್ಲಿ ತನಿಖೆಗೆ ಅನುಮತಿ ಕೋರಬೇಕು. ಆದಾಗ್ಯೂ, ಈ ಪ್ರಕರಣಗಳಲ್ಲಿ, ಎಫ್‌ಐಆರ್ ದಾಖಲಾಗುವುದಕ್ಕೂ ಮುನ್ನವೇ ತನಿಖೆಗೆ ಅನುಮತಿ ನೀಡಲಾಗಿದೆ. ಹೀಗಾಗಿ ಪ್ರಕರಣವನ್ನು ರದ್ದುಗೊಳಿಸಲಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆದ ಪ್ರಕರಣ: ಫೆ.29ಕ್ಕೆ ವಿಚಾರಣೆ ಮುಂದೂಡಿಕೆ
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 29ಕ್ಕೆ ಮುಂದೂಡಿದೆ.

ಅಕ್ರಮ ಆಸ್ತಿ ಪ್ರಕರಣ: ಮುಲಾಯಂ ಸಿಂಗ್ ಮತ್ತು ಅಖಿಲೇಶ್ ಯಾದವ್ ಗೆ ಸಿಬಿಐ ಕ್ಲೀನ್ ಚಿಟ್
ಅಕ್ರಮ ಆಸ್ತಿ ಕೇಸಿನಲ್ಲಿ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಮತ್ತು ಅವರ ...

ಜಯಾ ನಿರ್ದೋಷಿ: 1 ಗಂಟೆಯೂ ನನಗೆ ವಾದ ಮಂಡಿಸಲು ಅವಕಾಶ ನೀಡಿಲ್ಲ; ಎಸ್‌ಪಿಪಿ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಮೇಲ್ಮನವಿ ಅರ್ಜಿಯ ವಿಚಾರಣೆ ವೇಳೆ ನನಗೆ 1 ಗಂಟೆಯೂ ವಾದ ಮಂಡಿಸಲು...

ಜಯಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ವಿಶೇಷ ಅಭಿಯೋಜಕರಾಗಿ ಬಿ.ವಿ ಆಚಾರ್ಯ ನೇಮಕ
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸರ್ಕಾರ ವಿಶೇಷ ಅಭಿಯೋಜಕ ಸ್ಥಾನದಿಂದ ಭವಾನಿ ಸಿಂಗ್ ಅವರನ್ನು ಬದಲಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ನ್ಯಾಯವಾದಿ ಬಿವಿ ಆಚಾರ್ಯ ಅವರನ್ನು ನೇಮಕ...

ತೆರಿಗೆ ಪ್ರಕರಣದಲ್ಲಿ ಜಯಾಗೆ "ಕೇಂದ್ರ" ನೆರವು?
ತ.ನಾಡು ಮಾಜಿ ಸಿಎಂ ಜಯಲಲಿತಾ ಅವರಿಗೆ ಸಂಬಂಧಿಸಿದ ತೆರಿಗೆ ರಿಟರ್ನ್ಸ್ ಪ್ರಕರಣವೊಂದರಲ್ಲಿ ಸುಲಭ ಪರಿಹಾರ ಸಿಗುವ ಸಾಧ್ಯೆತೆಯಿದೆ.

