Disproportionate assets case

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣ: ಮೈಸೂರಿನ ಎಎಸ್ಐ ಮಾಜಿ ಅಧಿಕಾರಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ, 3.5 ಕೋಟಿ ರೂ. ದಂಡ
ಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ತೋಟಗಾರಿಕಾ ಮಾಜಿ ಉಪ ಅಧೀಕ್ಷಕರಿಗೆ ಇಲ್ಲಿನ ನ್ಯಾಯಾಲಯವು ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ. ರೂಪಾಯಿ ದಂಡ ವಿಧಿಸಿದೆ.

ಜಯಲಲಿತಾ ರಿಂದ ಜಪ್ತಿ ಮಾಡಲಾಗಿದ್ದ ಆಸ್ತಿ ಹರಾಜಿಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ
1996ರ ಅಕ್ರಮ ಆಸ್ತಿ ಪ್ರಕರಣದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ವಶಪಡಿಸಿಕೊಂಡ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ವಿಲೇವಾರಿ ಮಾಡಲು ರಾಜ್ಯ ಸರ್ಕಾರವು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಎಸ್‌ಪಿ) ಅನ್ನು ನೇಮಿಸಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಶಾಸಕ ಜಮೀರ್ ವಿರುದ್ಧದ ಎಫ್‌ಐಆರ್‌ಗೆ ತಡೆ ನೀಡಲು ಹೈಕೋರ್ಟ್ ನಕಾರ
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಶಾಸಕ ಬಿ ಝಡ್ ಜಮೀರ್ ಅಹಮದ್ ಖಾನ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ಗುರುವಾರ ನಿರಾಕರಿಸಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐ ನಿಲುವಿಗೆ ಹೈಕೋರ್ಟ್ ಕಿಡಿ, ಮಧ್ಯಂತರ ತಡೆಯಾಜ್ಞೆ ಮಾರ್ಚ್ 31ರವರೆಗೆ ವಿಸ್ತರಣೆ
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಹೊರಡಿಸಿರುವ ಆದೇಶವನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ.

ಬಿಜೆಪಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲು ಸಾಧ್ಯತೆ?
ತನ್ನ ಪುತ್ರ ಪ್ರಶಾಂತ್ ಲಂಚ ಸ್ವೀಕಾರ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದು, ತಲೆಮರಿಸಿಕೊಂಡಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲಿಸುವ ಸಾಧ್ಯತೆಯಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಶುಕ್ರವಾರ ಬಿಗ್ ರಿಲೀಫ್ ನೀಡಿದೆ. ಫೆ.24ರವರೆಗೂ ತನಿಖೆಗೆ ಮಧ್ಯಂತರ ತಡೆ ನೀಡಿ ಉಚ್ಚ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ: ಸಿಬಿಐ ವಿರುದ್ಧ ಡಿಕೆ ಶಿವಕುಮಾರ್ ಹೈಕೋರ್ಟ್ ಮೊರೆ
ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ರದ್ದತಿ ಕೋರಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಅಕ್ರಮ ಆಸ್ತಿ ಪ್ರಕರಣ: ಮತ್ತೆ ಸಿಬಿಐ ವಿಚಾರಣೆಗೆ ಹಾಜರಾಗಲಿರುವ ಡಿಕೆ ಶಿವಕುಮಾರ್!
3ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಇಂದು ಸಂಜೆ ಸಿಬಿಐ ಅಧಿಕಾರಿಗಳ ವಿಚಾರಣೆಗೆ ಹಾಜರಾಗಲಿದ್ದಾರೆ.

ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರಾಳರಾಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಅವರ ವಿರುದ್ಧ ದಾಖಲಾಗಿದ್ದ ಮೂರು ಪ್ರಕರಣಗಳನ್ನು ವಾಪಾಸ್ ಪಡೆದ ನಂತರ ಅವರಿಗೆ ನೆಮ್ಮದಿಯಾಗಿದೆ.

