Disputed land

ಶಾಲಾ ಸಹಪಾಠಿ ನೆರವಿಗೆ ಧಾವಿಸಿದ ಪ್ರಧಾನಿ ಮೋದಿ; ಬಿಜೆಪಿ ಶಾಸಕನ ಸಂಸ್ಥೆ ಶಾಮೀಲಾಗಿದ್ದ ಕೋಟ್ಯಂತರ ರೂ ಮೌಲ್ಯದ ಭೂಮಿ ವಿವಾದಕ್ಕೆ ಪರಿಹಾರ!
ಪಾಲ್ಘರ್ ಜಿಲ್ಲೆಯಲ್ಲಿರುವ ಭೂಮಿಯೊಂದಕ್ಕೆ ಸಂಬಂಧಿಸಿದ ವಿವಾದದ ಕುರಿತು ಸಿಬಿಐ (CBI) ತನಿಖೆ ನಡೆಸುವಂತೆ ಕೋರಿ ಅವರು ಸೆಪ್ಟೆಂಬರ್ 8 ರಂದು ಮೋದಿಯವರನ್ನು ಭೇಟಿಯಾಗಿದ್ದರು.

ವಿವಾದಿತ ಜಾಗದಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪನೆ : 18 ಜನರ ವಿರುದ್ಧ ಪ್ರಕರಣ ದಾಖಲು
ವಿವಾದಿತ ಜಾಗದಲ್ಲಿ ಹನುಮನ ಪ್ರತಿಮೆ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಪದ್ಮನಾಭ ರೆಡ್ಡಿ ಸೇರಿದಂತೆ 18 ಜನರ ವಿರುದ್ಧ ಕಾಚರಕನಹಳ್ಳಿಯ ಎಸಿಪಿ ಪ್ರಕರಣ ದಾಖಲಿಸಿದ್ದಾರೆ.

