ದೇಶಮಹಾ ರಾಜಕೀಯ ಬಿಕ್ಕಟ್ಟು: ಅನರ್ಹತೆ ಅರ್ಜಿಗೆ ಸೋಮವಾರದೊಳಗೆ ಉತ್ತರಿಸುವಂತೆ ಶಿವಸೇನೆ ಬಂಡಾಯ ಶಾಸಕರಿಗೆ ಸಮನ್ಸ್
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಹಿರಿಯ ಸಚಿವ ಏಕನಾಥ್ ಶಿಂಧೆ ಸೇರಿದಂತೆ ಶಿವಸೇನೆಯ 16 ಬಂಡಾಯ ಶಾಸಕರಿಗೆ ಮಹಾರಾಷ್ಟ್ರ ಶಾಸಕಾಂಗ ಕಾರ್ಯದರ್ಶಿ ಶನಿವಾರ `ಸಮನ್ಸ್' ಜಾರಿ...