disqualification pleas

ಲೋಕಸಭಾ ಸ್ಪೀಕರ್ ನೀಡಿದ್ದ ಗಡುವು ಮುಕ್ತಾಯ: ಅನರ್ಹತೆ ಅರ್ಜಿಗಳಿಗೆ ಉತ್ತರಿಸಲು ನಾಲ್ಕು ವಾರಗಳ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು!
ದೇಶ

ಲೋಕಸಭಾ ಸ್ಪೀಕರ್ ನೀಡಿದ್ದ ಗಡುವು ಮುಕ್ತಾಯ: ಅನರ್ಹತೆ ಅರ್ಜಿಗಳಿಗೆ ಉತ್ತರಿಸಲು ನಾಲ್ಕು ವಾರಗಳ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು!

ಪಶ್ಚಿಮ ಬಂಗಾಳದಲ್ಲಿ ಅಕ್ಟೋಬರ್ 6 ರಂದು ನಡೆಯಲಿರುವ ಉಪಚುನಾವಣೆಗೂ ಮುನ್ನ, ತಮ್ಮ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಮರಳಿ ಪಡೆಯಲು ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಪ್ರತ್ಯೇಕ ಕಾನೂನು ಹೋರಾಟ ನಡೆಸುತ್ತಿರುವ ನಡುವೆಯೇ ಈ ನಿರ್ಧಾರಕ್ಕಾಗಿ ಕಾಯಲಾಗುತ್ತಿದೆ.

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!
ದೇಶ

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಜೂನ್‌ 18ರಂದು ಈ 20 ಸಂಸದರ ವಿರುದ್ಧ ಅಭಿಷೇಕ್‌ ಬ್ಯಾನರ್ಜಿ ಸಲ್ಲಿಸಿದ್ದ ಅನರ್ಹತೆ ಅರ್ಜಿಗಳ ಪ್ರತಿಗಳನ್ನೂ ನೋಟಿಸ್‌ ಜೊತೆಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.