disqualified

ದ್ವೇಷ ಭಾಷಣ ಆರೋಪ: ಉತ್ತರಪ್ರದೇಶ ವಿಧಾನಸಭೆ ಶಾಸಕ ಸ್ಥಾನದಿಂದ ಮುಖ್ತಾರ್ ಅನ್ಸಾರಿ ಪುತ್ರ ಅಬ್ಬಾಸ್ ಅನ್ಸಾರಿ ಉಚ್ಚಾಟನೆ!
ದೇಶ

ದ್ವೇಷ ಭಾಷಣ ಆರೋಪ: ಉತ್ತರಪ್ರದೇಶ ವಿಧಾನಸಭೆ ಶಾಸಕ ಸ್ಥಾನದಿಂದ ಮುಖ್ತಾರ್ ಅನ್ಸಾರಿ ಪುತ್ರ ಅಬ್ಬಾಸ್ ಅನ್ಸಾರಿ ಉಚ್ಚಾಟನೆ!

ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ಪುತ್ರ ಅಬ್ಬಾಸ್ ಅನ್ಸಾರಿಗೆ ಸಂಸದ-ಶಾಸಕ ನ್ಯಾಯಾಲಯವು 2 ವರ್ಷಗಳ ಶಿಕ್ಷೆ ವಿಧಿಸಿದೆ.

ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ
ರಾಜ್ಯ

ಶಾಸಕ ಸ್ಥಾನದಿಂದ ಜನಾರ್ದನ ರೆಡ್ಡಿ ಅನರ್ಹ

ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ 223 ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ವಿಜಯಪುರ: ಮಹಾನಗರ ಪಾಲಿಕೆಯ ಎಲ್ಲಾ ಸದಸ್ಯರನ್ನು ಅನರ್ಹಗೊಳಿಸಿದ ಬೆಳಗಾವಿ ಪ್ರಾದೇಶಿಕ ಆಯುಕ್ತ
ರಾಜ್ಯ

ವಿಜಯಪುರ: ಮಹಾನಗರ ಪಾಲಿಕೆಯ ಎಲ್ಲಾ ಸದಸ್ಯರನ್ನು ಅನರ್ಹಗೊಳಿಸಿದ ಬೆಳಗಾವಿ ಪ್ರಾದೇಶಿಕ ಆಯುಕ್ತ

ಅನರ್ಹಗೊಂಡ ಸದಸ್ಯರಲ್ಲಿ ಬಿಜೆಪಿಯ 17, ಕಾಂಗ್ರೆಸ್‌ನ 10, ಜೆಡಿಎಸ್‌ನ ಒಬ್ಬರು, ಎಂಐಎಂನ ಇಬ್ಬರು ಮತ್ತು ಐದು ಸ್ವತಂತ್ರರು ಸೇರಿದ್ದಾರೆ. ಇವರೆಲ್ಲರೂ 2022 ರ ಪುರಸಭೆ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು.

ಸಲಿಂಗ ವಿವಾಹ ಮಾಡಿಸಿದ ಸಿಖ್ ಪುರೋಹಿತಗೆ ಅನರ್ಹತೆಯ ಶಿಕ್ಷೆ!
ದೇಶ

ಸಲಿಂಗ ವಿವಾಹ ಮಾಡಿಸಿದ ಸಿಖ್ ಪುರೋಹಿತಗೆ ಅನರ್ಹತೆಯ ಶಿಕ್ಷೆ!

ಕಳೆದ ತಿಂಗಳು ಸಲಿಂಗ ವಿವಾಹ ಮಾಡಿಸಿದ್ದ ಸಿಖ್ ಪುರೋಹಿತರನ್ನು ಅಖಾಲ್ ತಖ್ತ್ ಅನರ್ಹಗೊಳಿಸಿದೆ.

16 ಶಾಸಕರು ಅನರ್ಹಗೊಳ್ಳಲಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿಗಳೂ ಬದಲಾಗಲಿದ್ದಾರೆ: ಸಂಜಯ್ ರಾವತ್
ದೇಶ

16 ಶಾಸಕರು ಅನರ್ಹಗೊಳ್ಳಲಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿಗಳೂ ಬದಲಾಗಲಿದ್ದಾರೆ: ಸಂಜಯ್ ರಾವತ್

ಮಹಾರಾಷ್ಟ್ರ ರಾಜ್ಯ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ಅವರು, ಮುಂದೊಂದು ದಿನ ಮುಖ್ಯಮಂತ್ರಿ ಸ್ಥಾನವನ್ನೂ ಬದಲಾಯಿಸಲಿದ್ದಾರೆಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಸೋಮವಾರ ಹೇಳಿದ್ದಾರೆ.

ಪಿಒಕೆ ಪ್ರಧಾನಿ ಸ್ಥಾನದಿಂದ ಸರ್ದಾರ್ ತನ್ವೀರ್ ಇಲ್ಯಾಸ್ ರನ್ನು ಅನರ್ಹಗೊಳಿಸಿದ ಕೋರ್ಟ್!
ವಿದೇಶ

ಪಿಒಕೆ ಪ್ರಧಾನಿ ಸ್ಥಾನದಿಂದ ಸರ್ದಾರ್ ತನ್ವೀರ್ ಇಲ್ಯಾಸ್ ರನ್ನು ಅನರ್ಹಗೊಳಿಸಿದ ಕೋರ್ಟ್!

ಪಾಕ್ ಆಕ್ರಮಿತ ಕಾಶ್ಮೀರದ ಪ್ರಧಾನಿ ಸರ್ದಾರ್ ತನ್ವೀರ್ ಇಲ್ಯಾಸ್ ಭಾರೀ ಮುಖಭಂಗ ಅನುಭವಿಸಿದ್ದಾರೆ. ನ್ಯಾಯಾಲಯದ ನಿಂದನೆಗಾಗಿ ಪ್ರಧಾನಿ ಇಲ್ಯಾಸ್ ಅವರನ್ನು ಅನರ್ಹಗೊಳಿಸಲಾಗಿದೆ.

ಜೆಡಿಎಸ್​ ಶಾಸಕ ಗೌರಿಶಂಕರ್ ಗೆ ರಿಲೀಫ್: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅನರ್ಹತೆ ತೀರ್ಪಿಗೆ ಮಧ್ಯಂತರ ತಡೆ!
ರಾಜಕೀಯ

ಜೆಡಿಎಸ್​ ಶಾಸಕ ಗೌರಿಶಂಕರ್ ಗೆ ರಿಲೀಫ್: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅನರ್ಹತೆ ತೀರ್ಪಿಗೆ ಮಧ್ಯಂತರ ತಡೆ!

ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್​ ಶಾಸಕ ಗೌರಿಶಂಕರ್​ ಅವರನ್ನು ಹೈಕೋರ್ಟ್​ ಏಕಸದಸ್ಯ ಪೀಠ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಶಾಸಕ ಗೌರಿಶಂಕರ್​ ಪರ ವಕೀಲರು ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡುವಂತೆ ಕೋರ್ಟ್​ಗೆ ಮನವಿ ಮಾಡಿದರು. ಹೀಗಾಗಿ ಕೋರ್ಟ್​ ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡಿದೆ.

ನವದೆಹಲಿ: ಏಪ್ರಿಲ್ 22 ರೊಳಗೆ ಅಧಿಕೃತ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ಸೂಚನೆ
ದೇಶ

ನವದೆಹಲಿ: ಏಪ್ರಿಲ್ 22 ರೊಳಗೆ ಅಧಿಕೃತ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ಸೂಚನೆ

ಅನರ್ಹಗೊಂಡ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ನೀಡಲಾದ ಅಧಿಕೃತ ಬಂಗಲೆಯನ್ನು ಏಪ್ರಿಲ್ 22 ರೊಳಗೆ ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ಸೋಮವಾರ  ತಿಳಿಸಿವೆ. 

ಕಂಟಕವಾಯ್ತು ಮಾನಹಾನಿ ಪ್ರಕರಣ: ವಯನಾಡು ಕಾಂಗ್ರೆಸ್ ಸಂಸದಗೆ ಬಿಗ್ ಶಾಕ್; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ
ದೇಶ

ಕಂಟಕವಾಯ್ತು ಮಾನಹಾನಿ ಪ್ರಕರಣ: ವಯನಾಡು ಕಾಂಗ್ರೆಸ್ ಸಂಸದಗೆ ಬಿಗ್ ಶಾಕ್; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ

ಮಾನಹಾನಿ ಪ್ರಕರಣದಲ್ಲಿ  ರಾಹುಲ್ ಗಾಂಧಿ ಅಪರಾಧಿ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.