ರಾಜಕೀಯ'ಯಡಿಯೂರಪ್ಪ ಸಾವಿರ ಕೋಟಿ ಕೊಡುತ್ತೇನೆ ಎಂದರು ಅದಕ್ಕೆ ರಾಜಿನಾಮೆ ನೀಡಿದೆ'
ಮೈತ್ರಿ ಸರ್ಕಾರ ಕ್ಷೇತ್ರಕ್ಕೆ ಕೊಟ್ಟ ಅನುದಾನವನ್ನೆಲ್ಲಾ ಹಾಸನಕ್ಕೆ ಕಿತ್ತಕೊಂಡು ಹೋದರು. ತಾಲೂಕಿನ ಅಭಿವೃದ್ದಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 1000 ಕೋಟಿ ಅನುದಾನ ಕೊಟ್ಟಿದ್ದಾರೆ ಎಂದು ಅನರ್ಹ ಶಾಸಕ ನಾರಾಯಣಗೌಡ ಹೇಳಿದ್ದಾರೆ.