Disqualified Karnataka MLAs

17 ಅನರ್ಹ ಶಾಸಕರ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂ ಕೋರ್ಟ್
ಮುಂದಿನ ರಾಜಕೀಯ ಭವಿಷ್ಯದ ಚಿಂತೆಯಲ್ಲಿರುವ 17 ಅನರ್ಹ ಶಾಸಕರು ಸ್ಪೀಕರ್ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಗುರುವಾರಕ್ಕೆ ಮುಂದೂಡಿದೆ.

ಸುಪ್ರೀಂನಲ್ಲಿ ಹಿನ್ನಡೆ, ಬಿಜೆಪಿ ಸರ್ಕಾರಕ್ಕೆ ಕೆಲ ಜೆಡಿಎಸ್ ಶಾಸಕರ ಅಭಯ: ಮುಂದಿನ ತಂತ್ರದ ಬಗ್ಗೆ ಅನರ್ಹರು ಚರ್ಚೆ
ಸ್ಪೀಕರ್ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರಿಂಕೋರ್ಟ್ ನಿರಾಕರಿಸಿರುವುದರಿಂದ ದಿಕ್ಕಾಪಾಲಾಗಿರುವ ಅನರ್ಹ ಶಾಸಕರು, ಮುಂದಿನ ರಾಜಕೀಯ ಭವಿಷ್ಯದ ಕುರಿತು ಚಿಂತಿತರಾಗಿದ್ದಾರೆ.

