Disqualified MLA

ಮೇಲ್ಮನೆಯಲ್ಲಿ ಅನರ್ಹರ 'ಸದ್ದು'
ಮೈತ್ರಿ ಸರ್ಕಾರದಲ್ಲಿ ಅನರ್ಹರೆಂದು ಕರೆಸಿಕೊಂಡ ಬಳಿಕ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಚುನಾವಣೆಯಲ್ಲಿ ಗೆದ್ದು ಯಡಿಯೂರಪ್ಪ ಸಂಪುಟ ಸೇರಿದರೂ ಅನರ್ಹರು ಎಂಬ ಪದ ಈ ಶಾಸಕರನ್ನು ಬಿಡುತ್ತಿಲ್ಲ.

ಉಪಚುನಾವಣೆಯಲ್ಲಿ ಮತ್ತೆ ಗೆದ್ದವರನ್ನು ಅನರ್ಹ ಶಾಸಕರು ಎಂದ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ಕಿಡಿ
ಉಪಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿದ್ದವರನ್ನು ಮತ್ತೆ ಅನರ್ಹ ಶಾಸಕರು ಎಂದು ಕರೆದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕರ ಆರ್. ಅಶೋಕ್ ಅವರು ತೀವ್ರವಾಗಿ ಕಿರಿಕಾರಿದ್ದಾರೆ.

ಸಂಸದರು, ಶಾಸಕರ ಅನರ್ಹತೆ ಅಧಿಕಾರ ಸ್ಪೀಕರ್'ಗೆ: ನಿರ್ಧಾರ ಕುರಿತು ಮರುಚಿಂತನೆ ನಡೆಸಲು 'ಸುಪ್ರೀಂ' ಸಲಹೆ
ಸಂಸದರು ಮತ್ತು ಶಾಸಕರ ಅನರ್ಹತೆಗೊಳಿಸುವ ವಿಚಾರ ಸಾಕಷ್ಟು ಗೊಂದಲಕ್ಕೆ ಕಾರಣವಾಗುತ್ತಿದ್ದು, ಆಡಳಿತ ಪಕ್ಷದ ಪರವಾಗಿರುವ ಸ್ಪೀಕರ್ ಅವರ ನಿರ್ಧಾರದಲ್ಲಿ ಪಕ್ಷಪಾತ ನಡೆಯುತ್ತಿದೆ ಎಂಬ ಆರೋಪಗಳೂ ಕೂಡ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಅನರ್ಹತೆಯ ವಿಧಾನವನ್ನು ಹೆಚ್ಚು ನ್ಯಾಯಸಮ್ಮತ ಮಾಡಬೇಕೆಂದು ಸುಪ್ರೀಂಕೋರ್ಟ್ ಪ್ರಯತ್ನ ನಡೆಸಿದ್ದು...

16 ಅನರ್ಹ ಶಾಸಕರು ಬಿಜೆಪಿ ಸೇರ್ಪಡೆ: ರೋಷನ್ ಬೇಗ್ ಪಕ್ಷ ಸೇರ್ಪಡೆಗೆ ಬ್ರೇಕ್
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣವಾಗಿದ್ದ 17 ಮಂದಿ ಅನರ್ಹ ಶಾಸಕರಲ್ಲಿ 16 ಮಂದಿ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾದರು.

ಕ್ಷೇತ್ರದ ಅಭಿವೃದ್ಧಿ ನಮ್ಮ ಗುರಿ: ಬಿಜೆಪಿ ಸೇರ್ಪಡೆಗೊಂಡ ಅನರ್ಹ ಶಾಸಕರು
ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಸುಪ್ರೀಂ ಕೋರ್ಟ್ ನೀಡಿದ ನಂತರ ಹಾದಿ ಸುಗಮ ಮಾಡಿಕೊಂಡಿರುವ 17 ಮಂದಿ ಅನರ್ಹ ಶಾಸಕರಲ್ಲಿ ಗುರುವಾರ 16 ಮಂದಿ ಅನರ್ಹ ಶಾಸಕರು ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಸ್ವಾಭಿಮಾನಿ ಕನ್ನಡಿಗರೇ, ಅನರ್ಹ ಶಾಸಕರು ಮರೆಯದೆ ಇರೋ ಹಾಗೆ ತೀರ್ಪು ಕೊಡೋಣ: ಪ್ರಕಾಶ್ ರಾಜ್
ವಿಧಾನಸಭೆಯ 17 ಶಾಸಕರನ್ನು ಅನರ್ಹಗೊಳಿಸಿದ್ದ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಆದೇಶವನ್ನು ಎತ್ತಿಹಿಡಿದು ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪು ಬಗ್ಗೆ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

'ಸುಪ್ರೀಂ' ತೀರ್ಪು ತೃಪ್ತಿ ತಂದಿಲ್ಲ, ನನ್ನ ಪ್ರಕರಣದ ಮರು ಪರಿಶೀಲನೆಗೆ ಚಿಂತನೆ: ಅನರ್ಹ ಶಾಸಕ ಡಾ.ಸುಧಾಕರ್
ಸುಪ್ರೀಂ ಕೋರ್ಟಿನ ತೀರ್ಪು ಮರು ಪರಿಶೀಲನೆ ಆಗಬೇಕಿದೆ. ನಾನು ಅನರ್ಹತೆಯಡಿ ಬರುವುದಿಲ್ಲವೆಂಬುದು ನನ್ನ ಅಭಿಪ್ರಾಯ. ಬೇರೆಯ ಪ್ರಕರಣಗಳ ಜೊತೆ ನನ್ನ ಅರ್ಜಿನ್ನು ಪರಿಗಣಿಸಿದ್ದು ಸರಿಯಿಲ್ಲ ಎಂದು ಅನರ್ಹ ಶಾಸಕ ಡಾ ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹರಿಗೆ ಅವಕಾಶ:ಅನರ್ಹ ಶಾಸಕರು ಹರ್ಷ
ಅನರ್ಹ ಶಾಸಕರು ಬುಧವಾರ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿದ್ದಾರೆ.
ನ್ಯಾಯಾಲಯ ತೀರ್ಪಿನಿಂದ ನ್ಯಾಯ ಸಿಕ್ಕಿದೆ: ಎಚ್ ವಿಶ್ವನಾಥ್
ಸ್ಪೀಕರ್ ಆದೇಶ ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ಅನರ್ಹ ಶಾಸಕರಿಗೆ ಸರ್ವೋಚ್ಛ ನ್ಯಾಯಾಲಯದಲ್ಲಿ ಜಯ ಸಿಕ್ಕಿದ್ದು, ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುವುದಾಗಿ ಜೆಡಿಎಸ್ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ.

