Disqualified MLA

ಅನರ್ಹ ಶಾಸಕರಿಗೆ ಮತ್ತಷ್ಟು ಟೆನ್ಶನ್: ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ 'ಸುಪ್ರೀಂ'!
ಬಿಜೆಪಿ ಸರ್ಕಾರ ರಚನೆಗೆ ಮುನ್ನುಡಿ ಬರೆದಿದ್ದ ಅನರ್ಹ ಶಾಸಕರ ಭವಿಷ್ಯ ಇನ್ನೂ ಅತಂತ್ರ ಸ್ಥಿತಿಯಲ್ಲಿದೆ, ಇಂದು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಉಪ ಚುನಾವಣೆಗೆ 3 ಪಕ್ಷಗಳ ಭರದ ಸಿದ್ಧತೆ: ಸಂದಿಗ್ಧ ಸ್ಥಿತಿಯಲ್ಲಿ ಅನರ್ಹ ಶಾಸಕರು
ರಾಜ್ಯದ 17 ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್ ಅಂಗಳದಲ್ಲಿರುವಾಗಲೇ ಕೇಂದ್ರ ಚುನಾವಣಾ ಆಯೋಗ ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಪ್ರಕಟಗೊಳಿಸಿದ ಬಳಿಕ ಅನರ್ಹ ಶಾಸಕರಲ್ಲಿನ ಆತಂಕ ಮತ್ತಷ್ಟು ಹೆಚ್ಚಾಗಿದೆ.

ಸುಪ್ರೀಂ ಕೋರ್ಟ್'ನಲ್ಲಿ ಮಹತ್ವದ ವಿಚಾರಣೆ: ಅನರ್ಹ ಶಾಸಕರ ಎದೆಯಲ್ಲಿ ಶುರುವಾಗಿದೆ ಢವಢವ
ರಾಜ್ಯ ರಾಜಕೀಯದಲ್ಲಿ ಅತ್ಯಂತ ಮಹತ್ವದ್ದಾಗಿರುವ 17 ಮಂದಿ ಅನರ್ಹ ಶಾಸಕರು ತಮ್ಮ ಅನರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್'ನಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ.

ಅನರ್ಹ ಶಾಸಕರ ಕಾನೂನು ಸಮರ: ಸುಪ್ರೀಂಕೋರ್ಟ್'ನಲ್ಲಿಂದು ಅರ್ಜಿ ವಿಚಾರಣೆ
ವಿಧಾನಸಭೆ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿದ್ದ ಸ್ಪೀಕರ್ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ 17 ಅನರ್ಹ ಶಾಸಕರು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ.

ನ್ಯಾಯ ಸಿಗುವ ವಿಶ್ವಾಸವಿದೆ: ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್
ನ್ಯಾಯಾಲಯದಲ್ಲಿ ನಮ್ಮ ಪ್ರಕರಣ ವಿಚಾರಣೆ ಬರುವ ಸಾಧ್ಯತೆಯಿದ್ದು ನಮ್ಮೆಲ್ಲರಿಗೂ ನ್ಯಾಯ ಸಿಗುತ್ತದೆ ಎಂದು ಭರವಸೆ ಇದೆ ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅನರ್ಹ ಶಾಸಕರಿಗೆ ಮತ್ತೆ ಸುಪ್ರೀಂನಲ್ಲಿ ಹಿನ್ನಡೆ: ತ್ವರಿತ ವಿಚಾರಣೆಗೆ ನಕಾರ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದ 17 ಅನರ್ಹ ಶಾಸಕರಿಗೆ ಮತ್ತೆ ಸುಪ್ರೀಂಕೋರ್ಟ್ ಶಾಕ್ ನೀಡಿದ್ದು, ತ್ವರಿತ ವಿಚಾರಣೆಗೆ ಗುರುವಾರ ನಿರಾಕರಿಸಿದೆ.

ಸ್ಪೀಕರ್ ಅನರ್ಹತೆ ನಿರ್ಧಾರ ಪ್ರಶ್ನಿಸಿ ಮೂವರು ಅತೃಪ್ತ ಶಾಸಕರು 'ಸುಪ್ರೀಂ' ಮೊರೆ
ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಅತೃಪ್ತ ಶಾಸಕರಾದ ರಮೇಶ್ ಎಲ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಪಕ್ಷೇತರ ಶಾಸಕ...

