ರಾಜ್ಯನೇಪಾಳದಲ್ಲಿ 2ನೇ ದಿನವೂ ಲ್ಯಾಂಡ್ ಆಗದ ವಿಮಾನ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ, ಆಕ್ರೋಶ!
ಗುರುವಾರ ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನಿಂದ ಕಠ್ಮಂಡುವಿಗೆ ವಿಮಾನ ತೆರಳಿದೆ. ಆದಾಗ್ಯೂ, ಪ್ರಯಾಣಿಕರಿಗೆ ಏನಾಯಿತು ಎಂಬುದನ್ನು ಸ್ಪಷ್ಟವಾಗಿ ತಿಳಿಸದೆ ಕಠ್ಮಂಡುವಿನಲ್ಲಿ ಲ್ಯಾಂಡ್ ಆಗದೆ ವಾಪಸ್ಸಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಶುಕ್ರವಾರ ಬೆಳಿಗ್ಗೆ ಅದೇ ವಿಮಾನ ಮತ್ತೆ ಟೇಕ್ ಆಫ್ ಆಗಿದೆ.