disruption

ಅಗತ್ಯ ಬಿದ್ದರೆ ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವವರ ವಿರುದ್ಧ ಕ್ರಮ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನಡೆಯುತ್ತಿರುವ ಅವಾಂತರಗಳ ಬಗ್ಗೆ ಮತ್ತು ಜನಪ್ರತಿನಿಧಿಗಳ ವರ್ತನೆ ಬಗ್ಗೆ ತೀವ್ರ ಬೇಸರ ಮತ್ತು ಕಳವಳ ವ್ಯಕ್ತಪಡಿಸಿದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು..

ದೇಶದ ಜನರ ತಾಳ್ಮೆ ಪರೀಕ್ಷಿಸುತ್ತಿದ್ದೀರಿ: ರಾಜ್ಯಸಭೆಯಲ್ಲಿ ಸಂಸದರಿಗೆ ವೆಂಕಯ್ಯ ನಾಯ್ಡು ಎಚ್ಚರಿಕೆ
: ಸಂಸತ್ತಿನಲ್ಲಿ ಪದೇ ಪದೇ ಗದ್ದಲ ಎಬ್ಬಿಸುತ್ತಿರುವ ಸಂಸದರ ವರ್ತನೆಯಿಂದ ಬೇಸತ್ತಿರುವ ರಾಜ್ಯಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು ಎಚ್ಚರಿಕೆ ನೀಡಿದ್ದಾರೆ, ...

ಸಂಸತ್ತು ಗದ್ದಲದ ಹಿಂದಿನ ಕಾರಣಗಳನ್ನು ಸಂಸದರು ವಿವರಿಸುತ್ತಾರೆ; ಪ್ರಕಾಶ್ ಜವಡೇಕರ್
ಸಂಸತ್ತು ಗದ್ದಲ ಕುರಿತ ಹಿಂದಿನ ಕಾರಣಗಳನ್ನು ಆಯಾ ಕ್ಷೇತ್ರಗಳಿಗೆ ಭೇಟಿ ನೀಡಿ ಸಂಸದರೇ ಜನರಿಗೆ ವಿವರಣೆ ನೀಡುತ್ತಾರೆಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜವಡೇಕರ್ ಅವರು ಶುಕ್ರವಾರ ಹೇಳಿದ್ದಾರೆ...

ಸಂಸತ್ ಕಲಾಪ ನಡೆಯದಿರುವುದು ದುಃಖದ ಸಂಗತಿ: ಪ್ರಧಾನಿ ಮೋದಿ
ಸಂಸತ್ತಿನ ಉಭಯ ಸದನಗಳ ಕಲಾಪ ನಡೆಯದೇ ಸಮಯ ವ್ಯರ್ಥವಾಗುತ್ತಿರುವುದು ದುಃಖದ ವಿಷಯ ಎಂದು ಮೋದಿ ಅಭಿಪ್ರಾಯ ಪಟ್ಟಿದ್ದಾರೆ.

ಸಂಸತ್ ನ ಸುಗಮ ಕಲಾಪಕ್ಕೆ ಒತ್ತಾಯಿಸಿ ಆನ್ ಲೈನ್ ನಲ್ಲಿ 15 ಸಾವಿರ ಸಹಿ
ಮುಂಗಾರು ಅಧಿವೇಶನದ ಬಹುತೇಕ ಸಮಯ ಪ್ರತಿಭಟನೆಯಲ್ಲೇ ವ್ಯರ್ಥವಾಗಿದ್ದು, ಸಂಸತ್ ಕಲಾಪ ನಡೆಸಲು 15 000 ಜನರು ಆನ್ ಲೈನ್ ಮನವಿ ಸಲ್ಲಿಸಿದ್ದಾರೆ.

