ದೇಶಕೋಮುವಾದಿ ಶಕ್ತಿಗಳು ಸಮಾಜ ಒಡೆದು, ದ್ವೇಷ ಹರಡಲು ಯತ್ನಿಸುತ್ತಿವೆ; ಜಾಗರೂಕರಾಗಿ: ಕೆಸಿಆರ್ ಎಚ್ಚರಿಕೆ
ಭಾರತೀಯ ಜನತಾ ಪಕ್ಷವನ್ನು(ಬಿಜೆಪಿ) "ಕೋಮುವಾದಿ" ಎಂದು ಟೀಕಿಸಿದ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು, ಹೈದರಾಬಾದ್ ರಾಜ್ಯವನ್ನು ಭಾರತ ಒಕ್ಕೂಟಕ್ಕೆ ವಿಲೀನಗೊಳಿಸುವಲ್ಲಿ ಯಾವುದೇ ಪಾತ್ರ...