Dissent

ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದ್ದರೆ, ಭಿನ್ನಾಭಿಪ್ರಾಯವು ಅದರ ಚೊಚ್ಚಲ ಮಗು: ಒಮರ್ ಅಬ್ದುಲ್ಲಾ
ಭಾರತವನ್ನು ಪ್ರಜಾಪ್ರಭುತ್ವದ ತಾಯಿ ಎಂದು ಪರಿಗಣಿಸುವುದಾಗಿ ಪ್ರಧಾನಿ ಇತ್ತೀಚೆಗೆ ಹೇಳಿದ್ದರು. ಹಾಗಾಗಿ ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದ್ದರೆ, ಭಿನ್ನಾಭಿಪ್ರಾಯವು ಪ್ರಜಾಪ್ರಭುತ್ವದ ಚೊಚ್ಚಲ ಮಗು.

ಚುನಾವಣೆಯಲ್ಲಿ ಗೆದ್ದುಬೀಗಿ ಸರ್ಕಾರ ರಚಿಸಿದ ಬೆನ್ನಲ್ಲೇ ಗುಜರಾತ್ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ!
ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಸತತ 7ನೇ ಬಾರಿ ಸರ್ಕಾರ ರಚಿಸಿದೆ. ಗೆಲುವಿನ ಸಂಭ್ರಮದಲ್ಲಿ ಇನ್ನೂ ಕೇಸರಿಪಡೆ ಇದ್ದರೂ ಕೂಡ ಬಿಜೆಪಿಯಲ್ಲಿ ಭಿನ್ನಮತದ ಪ್ರತಿಧ್ವನಿ ಭಾರೀ ಸದ್ದುಮಾಡುತ್ತಿದೆ.

ಸಂಪುಟ ರಚನೆ ಮುಗಿದ ನಂತರ ಸಿಎಂ ಬೊಮ್ಮಾಯಿಗೆ ಮತ್ತಷ್ಟು ಸಮಸ್ಯೆ, ಅತೃಪ್ತರ, ಭಿನ್ನರ ಸಂಖ್ಯೆಯಲ್ಲಿ ಹೆಚ್ಚಳ!
ರಾಜ್ಯ ಸಚಿವ ಸಂಪುಟ ರಚನೆಯಾಗಿ ಒಂದು ವಾರವಾಗಿದೆ. ಆದರೆ ಅತೃಪ್ತರ ಸಂಖ್ಯೆ ಜಾಸ್ತಿಯಾಗುತ್ತಿದೆ. ಸಚಿವ ಸಂಪುಟದಲ್ಲಿ ಸ್ಥಾನ ಸಿಗದವರು ದೆಹಲಿಗೆ ಎಡತಾಕುತ್ತಿದ್ದಾರೆ. ಇನ್ನು ಸಚಿವ ಸ್ಥಾನ ಸಿಕ್ಕಿದವರಲ್ಲಿ ಕೆಲವರಿಗೆ ಖಾತೆ ಬಗ್ಗೆ ಅತೃಪ್ತಿಯುಂಟಾಗಿದ್ದು ವಿವಿಧ ಮಟ್ಟದಲ್ಲಿ ಲಾಬಿ ಮಾಡುತ್ತಿದ್ದಾರೆ.

ಬಿಹಾರ ಚುನಾವಣೆ, ಉಪ ಚುನಾವಣೆಗಳಲ್ಲಿ ಸೋಲು: ಕಾಂಗ್ರೆಸ್ ನಲ್ಲಿ ಮತ್ತೆ ಅಸಮಾಧಾನ; ಗಾಂಧಿ ನಾಯಕತ್ವದ ಪ್ರಶ್ನೆಗೆ ಮರುಜೀವ
ಇತ್ತೀಚಿನ ವರ್ಷಗಳಲ್ಲಿ ಚುನಾವಣೆಗಳಲ್ಲಿ ಕಳಪೆ ಪ್ರದರ್ಶನ ತೋರಿಸುತ್ತಿರುವ ದೇಶದ ಅತ್ಯಂತ ಹಳೆಯ ದೊಡ್ಡ ಪಕ್ಷವಾದ ಕಾಂಗ್ರೆಸ್ ನ ಸೋಲು ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕೂಡ ಮುಂದುವರಿದಿದೆ.

ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಮತ ಸ್ಫೋಟ: ಡಾ ಮನಮೋಹನ್ ಸಿಂಗ್ ಬೆಂಬಲಕ್ಕೆ ನಿಂತ ಹಿರಿಯ ನಾಯಕರು
ಕಾಂಗ್ರೆಸ್ ನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಒಂದು ವಿಷಯ ಬಹುಮುಖ್ಯವಾಗಿ ಚರ್ಚೆಗೆ ಬರುತ್ತಿದೆ. ಪಕ್ಷ ಹೀನಾಯವಾಗಿ ಸೋಲಲು ಕಳೆದ ಯುಪಿಎ ಸರ್ಕಾರದ ನಾಯಕತ್ವ, ಪ್ರಧಾನಿಯಾಗಿದ್ದ ಡಾ ಮನಮೋಹನ್ ಸಿಂಗ್ ಅವರ ಕಳಪೆ ನಿರ್ಧಾರಗಳು, ಕೆಲಸಗಳು ಕಾರಣ ಎಂದು ಯುವ ನಾಯಕರು ಆರೋಪಿಸಿದ್ದಾರೆ.

ಶಾಸಕರು ಒಂದೆಡೆ ಸೇರಿ ಚಹಾ ಕುಡಿದರೆ, ಊಟ ಮಾಡಿದರೆ ಅದು ಭಿನ್ನಮತವೆ? ನಳಿನ್ ಕುಮಾರ್ ಕಟೀಲ್
ನಮ್ಮ ಪಕ್ಷದ ಶಾಸಕರು ಒಂದೆಡೆ ಸೇರಿ ಊಟ ಮಾಡಿ, ಚಹಾ ಸೇವಿಸಿ ಮಾತುಕತೆ ಮಾಡಿದರೆ ಅದು ಭಿನ್ನಮತವೆ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಭಿನ್ನಾಭಿಪ್ರಾಯಕ್ಕೆ ಜಾಗವೇ ಇಲ್ಲ: ನಾಸಿರುದ್ದೀನ್ ಶಾ ಬೇಸರ
ಇತ್ತೀಚೆಗಷ್ಟೇ ತಮ್ಮ ಹೇಳಿಕೆಯಿಂದ ಸುದ್ದಿಯಲ್ಲಿದ್ದ ಬಾಲಿವುಡ್ ನಟ ನಾಸಿರುದ್ದೀನ್ ಶಾ, ಈಗ ಮತ್ತೊಮ್ಮೆ ಭಾರತದ ಬಗ್ಗೆ ಮಾತನಾಡಿದ್ದಾರೆ.

ಕುದಿಯುತ್ತಿರುವ ಸಚಿವ ಸ್ಥಾನ ವಂಚಿತರು: ಬಿ.ಸಿ ಪಾಟೀಲ್ ಗೆ ಸುತ್ತೂರು ಮಠಗಳ ಬೆಂಬಲ!
ಸಚಿವ ಸಂಪುಟ ಪುನಾರಚನೆ ಬಳಿಕ ದೋಸ್ತಿ ಸರ್ಕಾರದ ಪಾಲುದಾರ ಪಕ್ಷ ಕಾಂಗ್ರೆಸ್ ನಲ್ಲಿ ಕಾಣಿಸಿಕೊಂಡಿರುವ ಅತೃಪ್ತಿ ಬೇಗುದಿಯಿಂದ ಮುಂದೆ ಏನಾಗಬಹುದು ...

ಮೇಲ್ನೋಟಕ್ಕೆ ಕೈ ನಾಯಕರು ಶಾಂತ, ಆದರೆ ಅಸಮಾಧಾನ ಮಾತ್ರ ಇನ್ನೂ ಬೂದಿ ಮುಚ್ಚಿದ ಕೆಂಡ!
ಮೈತ್ರಿ ಸರ್ಕಾರ ರಚನೆ ಬಳಿಕ ಕಾಂಗ್ರೆಸ್ ನಲ್ಲಿ ತಾರಕ್ಕೇರಿದ್ದ ಅಸಮಾಧಾನವನ್ನು ಹೈಕಮಾಂಡ್ ಮತ್ತು ಪಕ್ಷದ ಹಿರಿಯ ಮುಖಂಡರು ಶಾಂತಗೊಳಿಸಿರಬಹುದು. ಆದರೆ ಕಾಂಗ್ರೆಸ್ ನಲ್ಲಿ ಇನ್ನೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ ಎನ್ನಲಾಗುತ್ತಿದೆ.

