ರಾಜಕೀಯ'ಯಡಿಯೂರಪ್ಪನವರು ಪೂರ್ಣ ಅವಧಿಗೆ ಸಿಎಂ ಆಗಿ ಮುಂದುವರಿಯಲಿದ್ದಾರೆ, ಇವೆಲ್ಲಾ ವದಂತಿಯಷ್ಟೆ': ಮುರಳೀಧರ್ ರಾವ್
ಪಕ್ಷದ ರಾಜ್ಯ ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದೆ, 2008-09ರಲ್ಲಿ ಆದಂತೆ ಯಡಿಯೂರಪ್ಪನವರು ಪೂರ್ಣಾವಧಿಗೆ ಮುನ್ನವೇ ಸಿಎಂ ಹುದ್ದೆ ಬಿಟ್ಟುಕೊಡಬೇಕಾಗುತ್ತದೆ ಎಂದು ಕೇಳಿಬರುತ್ತಿರುವ ಊಹಾಪೋಹಗಳ ಬಗ್ಗೆ ಮುರಳೀಧರ್ ರಾವ್, ದೆಹಲಿ ಮತ್ತು ಬೆಂಗಳೂರಿನ ಶಕ್ತಿ ಕೇಂದ್ರಗಳಲ್ಲಿ ಬಿಜೆಪಿ ಸುಭದ್ರವಾಗಿದೆ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು.