Dissolution

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ; ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!
ನನ್ನದು ಸಿದ್ದರಾಮಯ್ಯ ಸಿಎಂ ಆಗಿರಬೇಕೆಂಬ ಅಭಿಪ್ರಾಯ. ಅನಿವಾರ್ಯತೆ ಬಂದರೆ ಪರಮೇಶ್ವರ್ ಸಿಎಂ ಆಗಲಿ. ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವುದು ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ ಪಿ) ಅಲ್ವಾ? ಈಗಲೂ ಸಿಎಲ್ ಪಿಯಲ್ಲಿ ತೀರ್ಮಾನ ಆಗಬೇಕು.

ಆಗಸ್ಟ್ 9 ರಂದು ಪಾಕಿಸ್ತಾನ ಸಂಸತ್ ವಿಸರ್ಜನೆ: ಪ್ರಧಾನಿ ಶೆಹಬಾಜ್ ಷರೀಫ್ ಘೋಷಣೆ
ಆಗಸ್ಟ್ 9 ರಂದು ಸಂಸತ್ ವಿಸರ್ಜನೆ ಮಾಡುವುದಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಸಂಸತ್ತಿನ ಕೆಳಮನೆಯ ಅವಧಿ ಮುಕ್ತಾಯಕ್ಕೆ ಇನ್ನೂ ಮೂರು ವರ್ಷ ಇದ್ದು ಅದಕ್ಕೂ ಮುನ್ನ ವಿಸರ್ಜನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ: ಸರ್ಕಾರ ಪತನದ ಸುಳಿವು ನೀಡಿದ ಸಂಜಯ್ ರಾವತ್
ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವಂತೆಯೇ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ಪತನಗೊಳ್ಳುವ ಸುಳಿವನ್ನು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಬುಧವಾರ ನೀಡಿದ್ದಾರೆ.

ಇಂದು ಸಂಜೆ ಕೇಂದ್ರ ಸಂಪುಟ ಸಭೆ, 16ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು
ಭರ್ಜರಿ ಬಹುಮತದೊಂದಿಗೆ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ...

ಆಮ್ ಆದ್ಮಿ ಪಕ್ಷದ ಪಂಜಾಬ್ ಘಟಕ ವಿಸರ್ಜನೆ: ನಾಯಕರಿಂದ ಒಗ್ಗಟ್ಟು ಪ್ರದರ್ಶನ
ಆಮ್ ಆದ್ಮಿ ಪಕ್ಷ ತನ್ನ ಪಂಜಾಬ್ ನ ಘಟಕವನ್ನು ವಿಸರ್ಜನೆ ಮಾಡಿದ್ದು, ಪಂಜಾಬ್ ನ ಆಪ್ ನಾಯಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಟ್ರಂಪ್ ಫೌಂಡೇಷನ್ ನ್ನು ವಿಸರ್ಜಿಸಲಿರುವ ಡೊನಾಲ್ಡ್ ಟ್ರಂಪ್
ಅಮೆರಿಕದ 45ನೇ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡೊನಾಲ್ಡ್ ಟ್ರಂಪ್, ತಮ್ಮ ಟ್ರಂಪ್ ಫೌಂಡೇಷನ್ ನ್ನು ವಿಸರ್ಜಿಸುವುದಾಗಿ ತಿಳಿಸಿದ್ದಾರೆ.

ವಿಧಾನ ಪರಿಷತ್ ವಿಸರ್ಜನೆ ಇಲ್ಲ: ಸಿಎಂ ಸಿದ್ದರಾಮಯ್ಯ
ತೀವ್ರ ಚರ್ಚೆಗೆ ಕಾರಣವಾಗಿದ್ದ ವಿಧಾನ ಪರಿಷತ್ ಅನ್ನು ವಿಸರ್ಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ಆದಾಯ ಹೆಚ್ಚಳಕ್ಕೆ ಆದ್ಯತೆ: ವಿಜಯಭಾಸ್ಕರ್
ಜನರು ಬಿಬಿಎಂಪಿಯಲ್ಲಿ ಸುಧಾರಣೆ ಬಯಸುತ್ತಿದ್ದು, ಆದಾಯ ಹೆಚ್ಚಿಸುವ ಅಗತ್ಯವಿದೆ ಎಂದು ಬಿಬಿಎಂಪಿಗೆ ಶನಿವಾರ ಆಡಳಿತಾಧಿಕಾರಿಯಾಗಿ...

ಗೆದ್ದಿತು ಸರ್ಕಾರದ ಹಠ
ರಾಜ್ಯ ಸರ್ಕಾರ ಬಿಬಿಎಂಪಿ ವಿಸರ್ಜನೆಗೆ ಶನಿವಾರ ಆದೇಶ ಹೊರಡಿಸಿದ್ದು, ಆಡಳಿತಾಧಿಕಾರಿಯಾಗಿ ಟಿ.ಎಂ.ವಿಜಯ ಭಾಸ್ಕರ್ ಅ„ಕಾರ ಸ್ವೀಕರಿಸಿದ್ದಾರೆ...

