Dissolved

ಅವ್ಯವಹಾರ-ಅಧಿಕಾರ ದುರ್ಬಳಕೆ ಬಹಿರಂಗ: ಕರ್ನಾಟಕ ರಾಜ್ಯ ಫಾರ್ಮಸಿ ಕೌನ್ಸಿಲ್ ವಿಸರ್ಜನೆ..!
ಪರವಾನಗಿ ಪಡೆದ ಔಷಧಿಕಾರರ ಪಟ್ಟಿಯನ್ನು ನಿರ್ವಹಿಸುವುದು ಮತ್ತು ಅನರ್ಹ ವ್ಯಕ್ತಿಗಳು ಔಷಧಗಳನ್ನು ನಿರ್ವಹಿಸುವುದನ್ನು ತಡೆಯುವ ಪ್ರಮುಖ ಜವಾಬ್ದಾರಿಗಳ ನಿಭಾಯಿಸುವಲ್ಲಿಯೂ ಕೆಎಸ್‌ಪಿಸಿ ವಿಫಲವಾಗಿದೆ.

ನಾಗಾಲ್ಯಾಂಡ್ ಸರ್ಕಾರಕ್ಕೆ ಬೆಂಬಲ; ಸ್ಥಳೀಯ ಜೆಡಿಯು ಘಟಕ ವಿಸರ್ಜಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಬಿಜೆಪಿ-ನ್ಯಾಷನಲಿಸ್ಟ್ ಡೆಮಾಕ್ರೆಟಿಕ್ ಪ್ರೋಗ್ರೆಸೀವ್ ಪಕ್ಷಗಳ ನಾಗಾಲ್ಯಾಂಡ್ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲಿಸಿದ್ದಕ್ಕಾಗಿ ಕೆಂಡಾಮಂಡಲರಾಗಿರುವ ಜೆಡಿಯು ನಾಯಕ ನಿತೀಶ್ ಕುಮಾರ್, ಸ್ಥಳೀಯ ಘಟಕವನ್ನು ವಿಸರ್ಜಿಸಿದ್ದಾರೆ.

ಕೇರಳ: ಕೇಂದ್ರ ಸರ್ಕಾರದ ನಿಷೇಧದ ಬೆನ್ನಲ್ಲೇ ಸಂಘಟನೆಯನ್ನೇ ವಿಸರ್ಜಿಸಿದ PFI, ಅಬ್ದುಲ್ ಸತ್ತಾರ್ ಬಂಧನ
ಮಹತ್ವದ ಬೆಳವಣಿಗೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ 5 ವರ್ಷಗಳ ಕಾಲ ನಿಷೇಧಕ್ಕೊಳಗಾಗಿರುವ PFI ಸಂಘಟನೆ ಇದೀಗ ತನ್ನನ್ನು ತಾನೇ ವಿಸರ್ಜಿಸಿದೆ.

ಪಕ್ಷ ಸಂಘಟನೆ ಕೊರತೆ: 24 ಬ್ಲಾಕ್ ಕಾಂಗ್ರೆಸ್ ಸಮಿತಿಗಳನ್ನು ವಿಸರ್ಜಿಸಿದ ಕೆಪಿಸಿಸಿ
ಪಕ್ಷ ಸಂಘಟನೆ ಮಾಡದ 24 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ವಜಾಗೊಳಿಸಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ. ವೈ. ಘೋರ್ಪಡೆ, ಈ ಬ್ಲಾಕ್ ಸಮಿತಿಗಳನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಗೆ ಆಘಾತ: ಕೆಪಿಸಿಸಿ ವಿಸರ್ಜಿಸಿ ಆದೇಶ ಹೊರಡಿಸಿದ ಎಐಸಿಸಿ
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್ ಕಳಪೆ ಪ್ರದರ್ಶನ ಮಾಡಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಗೆ ಹೈಕಮಾಂಡ್ ಮೇಜರ್ ಸರ್ಜರಿ .

