ರಾಜ್ಯಮೇಕೆದಾಟು ಯೋಜನೆ ಮತ್ತು ಸಂಕಷ್ಟ ಸೂತ್ರದಿಂದ ಕಾವೇರಿ ನೀರಿನ ಸಮಸ್ಯೆ ಇತ್ಯರ್ಥ ಸಾಧ್ಯ: ಸಿಎಂ ಸಿದ್ದರಾಮಯ್ಯ
ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ಕರ್ನಾಟಕ-ತಮಿಳುನಾಡು ನಡುವಿನ ನೀರಿನ ಸಮಸ್ಯೆ ಬಗೆಹರಿಸಬಹುದು. ಮೇಕೆದಾಟು ಅಣೆಕಟ್ಟು ನಿರ್ಮಿಸಿದರೆ 67 ಟಿಎಂಸಿ ನೀರು ಸಂಗ್ರಹಿಸಬಹುದು. ಮಳೆ ಕೊರತೆ ಸಂದರ್ಭದಲ್ಲಿ ಉಭಯ ರಾಜ್ಯಗಳು ನೀರು ಬಳಸಬಹುದು ಎಂದು ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.