ವಿದೇಶ'ಆತ ನನ್ನ ಕೊಲ್ತಾನೆ', ನನ್ನ ತಾಯಿನಾ ನಾನು ನೋಡ್ಬೇಕು: ಸೌದಿ ಮರುಭೂಮಿಯಲ್ಲಿ ಭಾರತೀಯ ಪ್ರಜೆ ಗೋಳಾಟ! Video
ಅಲಹಾಬಾದ್ನಲ್ಲಿ ನನ್ನ ಹಳ್ಳಿದೆ. ಸೌದಿ ಅರೇಬಿಯಾಕ್ಕೆ ಬಂದಿದ್ದೇನೆ. ಕಪಿಲ್ ಬಳಿ ನನ್ನ ಪಾಸ್ಪೋರ್ಟ್ ಇದೆ. ನಾನು ಮನೆಗೆ ಹೋಗಬೇಕೆಂದು ಆತನಿಗೆ ಹೇಳಿದೆ. ಆದರೆ ಆತ ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದಾನೆ