ರಾಜ್ಯಮತದಾರರಿಗೆ ಹಣ ಹಂಚದಿರುವುದೇ ಸೋಲಿಗೆ ಕಾರಣ, ಹಣ ವಾಪಸ್ ಕೊಡಿ: ಬಿಜೆಪಿ ನಾಯಕ ಕೆಸಿ ನಾರಾಯಣಗೌಡ
ಬಿಜೆಪಿ ಮುಖಂಡ ಹಾಗೂ ಮಾಜಿ ಕ್ರೀಡಾ ಸಚಿವ ಕೆಸಿ ನಾರಾಯಣಗೌಡ ಸೋಮವಾರ ಮತ್ತೊಂದು ವಿವಾದಕ್ಕೆ ಸಿಲುಕಿದ್ದು, ಚುನಾವಣೆ ವೇಳೆ ಮತದಾರರಿಗೆ ಹಣ ಹಂಚಲು ಪಕ್ಷದ ಸ್ಥಳೀಯ ಮುಖಂಡರು ಹಾಗೂ ಬೆಂಬಲಿಗರು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.