Distributed

ರಾಜ್ಯದ 5.86 ಲಕ್ಷ ವಿಶೇಷ ಚೇತನರಿಗೆ ವಿಶಿಷ್ಟ ಗುರುತಿನ ಚೀಟಿ ವಿತರಣೆ: ಡಾ. ಕೆ.ಸುಧಾಕರ್
ವಿಶೇಷ ಚೇತನರಿಗೆ ವಿಶಿಷ್ಟ ಗುರುತಿನ ಚೀಟಿಯ ವಿತರಣೆಯಲ್ಲಿ ರಾಜ್ಯದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಈವರೆಗೂ 5.86 ಲಕ್ಷ ವಿಶೇಷ ಚೇತರಿಗೆ ಕಾರ್ಡ್ ವಿತರಣೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಮುಂಬಯಿ ಕನ್ನಡಿಗರಿಗೆ 500 ದಿನಸಿ ಕಿಟ್ ತಲುಪಿಸಿದ ಡಾ.ಅಶ್ವತ್ಥನಾರಾಯಣ
ಮುಂಬೈನ ಧಾರಾವಿ ಕೊಳಗೇರಿಯಲ್ಲಿರುವ ಕನ್ನಡಿಗರ ಕಷ್ಟಕ್ಕೆ ಸ್ಪಂದಿಸಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಅವರಿಗೆ 500 ದಿನಸಿ ಕಿಟ್ಗಳನ್ನು ತಲುಪಿಸಿದ್ದಾರೆ.

