ರಾಜಕೀಯಹಣ ಹಂಚಿಕೆ: ಮನೆ ಮನೆಗೆ ಚೀಟಿ ತಲುಪಿಸುತ್ತಿರುವ ಬಿಜೆಪಿ ಕಾರ್ಯಕರ್ತರು, ವಿಡಿಯೋ ವೈರಲ್
ಡಿಸೆಂಬರ್ 5ರಂದು ನಡೆಯುವ ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ ಬೀಳಲಿದ್ದು, ಈಗಾಗಲೇ ತೆರೆಮರೆಯ ಕಸರತ್ತು ಆರಂಭಿಸಿರುವ ಬಿಜೆಪಿ, ಹಣ ಹಂಚಿಕೆಗೆ ಮುಂಚಿತವಾಗಿ ಪ್ರತಿ ಮನೆ ಮನೆಗೆ ತೆರಳಿ ಚೀಟಿ ತಲುಪಿಸುತ್ತಿದೆ.