ರಾಜ್ಯಎಂಎಸ್ ಪಿ, ಕೇಂದ್ರದಿಂದ ಆರ್ಥಿಕ ಸಂಪನ್ಮೂಲ ಸಮಾನ ಹಂಚಿಕೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ಎಲ್ಲಾ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂಎಸ್ ಪಿ) ನಿಗದಿ, ತಾರತಮ್ಯ ಮಾಡದೇ ಆರ್ಥಿಕ ಸಂಪನ್ಮೂಲಗಳ ಸಮಾನ ಹಂಚಿಕೆಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.