ರಾಜ್ಯಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್ ಕಾರ್ಡ್ ಇಲ್ಲದ ಮತ್ತು ವಿಶೇಷ ಚೇತನರಿಗೆ ದಿನಸಿ ಸಾಮಗ್ರಿ ವಿತರಣೆ
ಕೊರೋನಾ ಲಾಕ್ ಡೌನ್ ನಿಂದಾಗಿ ಎಲ್ಲಾ ಸ್ತರದ ಜನರು ತೊಂದರೆಗೀಡಾಗಿದ್ದು, ಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್ ಪಡಿತರ ಚೀಟಿ ಹೊಂದಿಲ್ಲದ ಮತ್ತು ವಿಶೇಷ ಚೇತನರಿಗೆ ಪಡಿತರ ಧಾನ್ಯ ವಿತರಿಸಲಾಯಿತು