ರಾಜ್ಯಕೊಡಗು: ಭಾರೀ ಮಳೆ ಮುನ್ಸೂಚನೆ, ಮೂರು ದಿನ 'ಆರೆಂಜ್ ಆಲರ್ಟ್' ಘೋಷಣೆ
ಅರಬ್ಬೀ ಸಮುದ್ರ ಹಾಗೂ ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮೂರು ದಿನ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.