ರಾಜ್ಯ ಬಜೆಟ್ರಾಜ್ಯ ಬಜೆಟ್ 2023: ಹಠಾತ್ ಹೃದಯ ಸಂಬಂಧಿ ಸಾವು ತಡೆಗೆ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ AED ಅಳವಡಿಕೆ
ಡಾ|| ಪುನೀತ್ ರಾಜ್ಕುಮಾರ್ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು.