ರಾಜಕೀಯಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ
ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗೆ ಸಂಬಂಧಿಸಿದಂತೆ ನಾಳೆಯೇ ಕರುಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಅವರು ಬುಧವಾರ ಹೇಳಿದ್ದಾರೆ.