ದೇಶತಮಿಳುನಾಡು: ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ ಅರಿಯಲೂರು ಜಿಲ್ಲಾ ಬಿಜೆಪಿ ಅಧ್ಯಕ್ಷನ ಬಂಧನ
ಡಿಸೆಂಬರ್ 1 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಅಯ್ಯಪ್ಪನ್ ಅವರನ್ನು ಅರಿಯಲೂರು ಪೊಲೀಸರು ಬಂಧಿಸಿದ್ದಾರೆ.