District Collectors

ಜಿಲ್ಲಾಧಿಕಾರಿಗಳು ಮಹಾರಾಜರಲ್ಲ, ಈ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಎಸ್ಎಸ್ಎಲ್'ಸಿ ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಈ ಬಾರಿ ಕಾಪಿಯನ್ನು ಸಂಪೂರ್ಣ ನಿಲ್ಲಿಸಿದ್ದು ಶ್ಲಾಘನೀಯ. ಆದರೆ, ಈ ಕಾರಣಕ್ಕೆ ಫಲಿತಾಂಶ ಕುಸಿತ ಆಯಿತು ಎನ್ನುವ ಸಮರ್ಥನೆ ಸರಿಯಲ್ಲ.

ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಸಭೆ: 2 ಹೆಚ್ಚುವರಿ SDRF ತಂಡ ರಚನೆ, 21 ಜಿಲ್ಲೆಗಳಿಗೆ 200 ಕೋಟಿ ಬಿಡುಗಡೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಮಳೆ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿ ಚರ್ಚಿಸಿದರು.

