District incharge minister

ಜೆಡಿಎಸ್ ವರಿಷ್ಠ ದೇವೇಗೌಡರ ಭದ್ರಕೋಟೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಎನ್ ರಾಜಣ್ಣ ನೇಮಕ!
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಭದ್ರಕೋಟೆಯಾದ ಹಾಸನಕ್ಕೆ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ: ಜಿಲ್ಲೆಗಳಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ
ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೈಸೂರು ನಗರ ಪ್ರದಕ್ಷಿಣೆ ನಡೆಸಿದ ನೂತನ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್
ಸಹಕಾರ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಇಂದು ಬೆಳ್ಳಂಬೆಳಗ್ಗೆ ಮೈಸೂರು ನಗರ ಪ್ರದಕ್ಷಿಣೆ ಹಾಕಿದರು.

